" ALPS KILINGAR GOT 3 LSS. WINNERS ; AKASH N, CHINMAYI BHARADWAJ K, ASHWINI K... .. "
" "WELCOME TO OUR SCHOOL BLOG _ WISH YOU A HAPPY ACADEMIC YEAR - 2017-18 " .. "

Tuesday 27 January 2015

ಗಣರಾಜ್ಯೋತ್ಸವ ಆಚರಣೆ


ನಮ್ಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತ್ ವಾರ್ಡ್ ಸದಸ್ಯೆ ಶ್ರೀಮತಿ ಸೌಮ್ಯಾ ಮಹೇಶ್ ಧ್ವಜಾರೋಹಣಗೈದರು. ಮುಖ್ಯೋಪಾಧ್ಯಾಯರಾದ ಕೆ ರಾಮಕೃಷ್ಣ ಭಟ್ , ಅಧ್ಯಾಪಕ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

 








No comments:

Post a Comment